Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೂರದಲ್ಲಿದ್ದಾಗ ಪತ್ರದ ಮೂಲಕ ನಾವು ಹೇಗೆ ಕಾಣಿಸಿಕೊಳ್ಳುತ್ತೇವೋ ಹಾಗೆಯೇ ಹತ್ತಿರ ಬಂದಾಗಲೂ ನಡೆದುಕೊಳ್ಳುತ್ತೇವೆ ಎಂಬುದನ್ನು ಆ ವ್ಯಕ್ತಿಗಳು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಂಥವರು - ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಜನರಿಗೆ ಈ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಈ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ, ನಾವು ದೂರದಲ್ಲಿರುವಾಗ ಪತ್ರಗಳ ಮಾತಿನಲ್ಲಿ ಎಂಥವರಾಗಿದ್ದೇವೋ, ಹತ್ತಿರದಲ್ಲಿರುವಾಗಲೂ ಕೃತ್ಯದಲ್ಲಿ ಅಂಥವರಾಗಿಯೇ ಇರುತ್ತೇವೆ ಎಂದು ಅಂಥವರು ಅರ್ಥಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಶೆ ಮನ್ತಲ್ಯಾನಿ ಎವ್ಡೆಚ್ ಮನಾತ್ ಥವ್ನ್ ಘೆವ್ಚೆ; ಧುರ್ ರ್‍ಹಾತಾನಾ ಅಮ್ಚ್ಯಾ ಚಿಟಿಯಾಂಚ್ಯಾ ವೈನಾ ಕವ್ಡೆ ಅಮಿ ಖಡ್ತರ್, ತವ್ಡೆಚ್ ಇದ್ರಾಕ್ ರ್‍ಹಾತಾನಾ ಅಮ್ಚ್ಯಾ ಕರ್ನ್ಯಾತ್ನಿ ಖಡ್ತರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:11
6 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”


ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು