2 ಕೊರಿಂಥದವರಿಗೆ 10:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾವಾದರೋ ಹಾಗೆ ಮಿತಿಮೀರಿ ಹೊಗಳಿಕೊಳ್ಳುವುದಿಲ್ಲ. ನಮಗೆ ದೇವರು ತಾವೇ ನಿಯಮಿಸಿದ ಕಾರ್ಯಕ್ಷೇತ್ರದ ಸರಹದ್ದನ್ನು ನಾವು ಮೀರುವುದಿಲ್ಲ. ಈ ಸರಹದ್ದಿಗೆ ನೀವೂ ಒಳಪಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವಾದರೋ ಮೇರೆದಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ನೇವಿುಸಿದಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಈ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಈ ಸೇವೆಯನ್ನು ಒಳಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಅಮಿ ಅಮ್ಚಿ ಗಡ್ ಉತ್ರುನ್ ಅಮ್ಚೆಚ್ ಮೊಟೆಪಾನ್ ಬೊಲಿನಾವ್. ದೆವಾನುಚ್ ಅಮ್ಚ್ಯಾ ಕಾಮಾಕ್ ಘಾಟಲ್ಲಿ ಗಡ್ ಹಾಯ್ ಅನಿ ತುಮಿ ಹ್ಯಾ ಗಡಿಚ್ಯಾ ಭುತ್ತುರ್‍ಲೆ . ಅಧ್ಯಾಯವನ್ನು ನೋಡಿ |