2 ಕೊರಿಂಥದವರಿಗೆ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನನ್ನು ಯಾರೂ ಹುಚ್ಚನೆಂದು ಭಾವಿಸದಿರಲಿ, ಎಂದು ಮತ್ತೆ ಹೇಳುತ್ತೇನೆ. ಒಂದು ವೇಳೆ ಹಾಗೆ ಭಾವಿಸಿದರೂ ಚಿಂತೆಯಿಲ್ಲ. ನನ್ನನ್ನು ಹುಚ್ಚನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನನ್ನು ಬುದ್ಧಿಹೀನನೆಂತ ಯಾರೂ ನೆನಸಬಾರದೆಂದು ತಿರಿಗಿ ಹೇಳುತ್ತೇನೆ; ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪಸ್ವಲ್ಪ ಹೊಗಳಿಕೊಳ್ಳಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿಮಗೆ ಮತ್ತೆ ಹೇಳುವುದೇನೆಂದರೆ, ನನ್ನನ್ನು ಬುದ್ಧಿಹೀನನೆಂದು ಯಾರೂ ಯೋಚಿಸಕೂಡದು. ಬುದ್ಧಿಹೀನನೆಂದು ನೀವು ಯೋಚಿಸುವುದಾಗಿದ್ದರೆ, ನೀವು ಬದ್ಧಿಹೀನನನ್ನು ಸ್ವೀಕರಿಸಿಕೊಳ್ಳುವಂತೆ ನನ್ನನ್ನು ಸ್ವೀಕರಿಸಿಕೊಳ್ಳಿರಿ. ಆಗ ನಾನು ಸ್ವಲ್ಪ ಹೆಮ್ಮೆಪಡಲು ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಬುದ್ಧಿಹೀನನೆಂದು ಯಾರೂ ನೆನಸಬಾರದೆಂದು ನಾನು ತಿರುಗಿ ಹೇಳುತ್ತೇನೆ. ಒಂದು ವೇಳೆ ಹಾಗೆ ನೆನಸಿದರೆ, ನೀವು ಬುದ್ಧಿಹೀನರನ್ನು ಸ್ವೀಕರಿಸುವಂತೆಯೇ, ನನ್ನನ್ನೂ ಸ್ವೀಕರಿಸಿರಿ. ಆಗ ನನ್ನನ್ನು ನಾನೇ ಪ್ರಶಂಶಿಸಿಕೊಳ್ಳಲು ನನಗೆ ಆಸ್ಪದವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಿಯಾ ಅನಿ ಎಗ್ದಾ ಸಾಂಗ್ತಾ; ಮಿಯಾ ಪಿಸೊ ಮನುನ್ ಕೊನ್ ಬಿ ಚಿಂತ್ತಲೆ ನಕ್ಕೊ. ಖರೆ ತಸೆ ತುಮಿ ಚಿಂತ್ತ್ಯಾಶಿ ಹೊಲ್ಯಾರ್ ಮಿಯಾ ಪಿಸೊಚ್ ಮನುನ್ ಚಿಂತ್ತಾ ಅನಿ ಮಾಜೆ ಪಿಶೆಪಾನ್ ಉಲ್ಲೆ ಆಯ್ಕಾ. ಅಧ್ಯಾಯವನ್ನು ನೋಡಿ |