2 ಕೊರಿಂಥದವರಿಗೆ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ತರಾಸಾನ್ ರಾಬುನ್ ಕವ್ಡಿಕಿ ರ್‍ಹಾತ್ ನಿಜ್ ನಸ್ತಾನಾ, ಭುಕೆನ್ ಅನಿ ಸೊಸೆನ್ ಲೈ ಉಪಾಸಾ ಕಾಡುನ್ ,ಥಂಡ್ ಸೊಸುನ್ ಘೆವ್ನ್, ಅನಿ ಕಾಂಬ್ರಾನ್ ನಸ್ತಾನಾ ಉಗ್ಡೊ ಪಡುನ್ ಮಿಯಾ ಕಸ್ಟ್ ಕಾಡ್ಲಾ. ಅಧ್ಯಾಯವನ್ನು ನೋಡಿ |