Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ - ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದು ಪೂರ್ವಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ವಿುಕ್ಕಾದವರೆಲ್ಲರಿಗೂ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನೆಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಗತಕಾಲದಲ್ಲಿ ಪಾಪ ಮಾಡುತ್ತಿದ್ದವರನ್ನು ಎಚ್ಚರಿಸಿದೆನು. ನಾನು ತಿರುಗಿ ಬಂದರೆ, ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದುಕೊಂಡು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮ್ಕಾ ಭೆಟುಕ್ ಮಿಯಾ ದೊನ್ವೆ ಪಟಿ ಯೆಲ್ಲ್ಯಾ ತನ್ನಾ ಮಿಯಾ ತುಮ್ಕಾ ಉಶಾರ್ಕಿ ಸಾಂಗಲ್ಲೊ, ಅಪ್ನಾಚ್ಯಾ ಅದ್ಲ್ಯಾ ಖೊಟ್ಯಾಪಾನಾಕ್ ಲಾಗುನ್ ಹೊತ್ತ್ಯಾಕ್ನಿ ತನ್ನಾ ಮಿಯಾ ತಿ ದಿಲ್ಲೊ. ಖರೆ ಅತ್ತಾ ಮಿಯಾ ತುಮ್ಚ್ಯಾಕ್ನಾ ಧುರ್ ರ್‍ಹಾತಾನಾಬಿ ತಿಚ್ ಉಶಾರ್ಕಿ ಸಾಂಗ್ತಾ: ಮಿಯಾ ಪರ್ತುನ್ ಯೆಯ್ಲ್ ತುಮ್ಕಾ ಶಿಕ್ಷೆತ್ನಾ ಚುಕ್ವುನ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:2
8 ತಿಳಿವುಗಳ ಹೋಲಿಕೆ  

ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು