2 ಕೊರಿಂಥದವರಿಗೆ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸತ್ಯದ ಪರವಾಗಿ ಅಲ್ಲದೆ ಅದಕ್ಕೆ ವಿರುದ್ಧವಾಗಿ ನಾವೇನನ್ನೂ ಮಾಡಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು; ಸತ್ಯಾಭಿವೃದ್ಧಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸತ್ಯಕ್ಕೆ ವಿರೋಧವಾದ ಸಂಗತಿಗಳನ್ನು ಮಾಡಲು ನಮಗೆ ಸಾಧ್ಯವಿಲ್ಲ. ಸತ್ಯದ ಪರವಾದ ಕಾರ್ಯಗಳನ್ನು ಮಾತ್ರ ಮಾಡಲು ನಮಗೆ ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು. ಸತ್ಯದ ಪರವಾಗಿಯೇ ಎಲ್ಲವನ್ನೂ ಮಾಡುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರ್ಯಾಚ್ಯಾ ವಿರೊದ್ ಅಮಿ ಕಾಯ್ಬಿ ಕರುಕ್ ಹೊಯ್ನಾ, ಅಮಿ ಕರ್ತಾವ್ ತೆ ಸಗ್ಳೆ ಖರ್‍ಯಾಸಾಟ್ನಿ ಎವ್ಡೆಚ್ ಕರ್ತಾವ್. ಅಧ್ಯಾಯವನ್ನು ನೋಡಿ |