2 ಕೊರಿಂಥದವರಿಗೆ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೀಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು ನಿಮಗೆ ವೇದನೆಯನ್ನು ಉಂಟುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತಸೆ ಮನುನ್ ತುಮ್ಚ್ಯಾ ದುಕ್ಕಾತ್ ತುಮ್ಕಾ ಭೆಟ್ತಲೆ ನಕ್ಕೊ ಮನುನ್ ಮಿಯಾ ನಿರ್ದಾರ್ ಕರ್‍ಲಾ. ಅಧ್ಯಾಯವನ್ನು ನೋಡಿ |