Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕುಂದಿಹೋಗುವಂಥ ಮಹಿಮೆಯು ಕುಂದಿಹೋಗುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಿದ್ದನು. ನಾವು ಮೋಶೆಯಂತೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕುಂದಿಹೋಗುವಂಥ ಮಹಿಮೆಯು ನಂದಿಹೋಗುವುದನ್ನು ಇಸ್ರಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕುಹಾಕಿಕೊಳ್ಳುತ್ತಿದ್ದನು. ನಾವು ಆತನಂತೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಮೋಶೆಯಂತೆ ಮಾಡುವದಿಲ್ಲ, ಗತಿಸಿಹೋಗುವಂಥದರ ಅಂತ್ಯವನ್ನು ಇಸ್ರಾಯೇಲ್ಯರು ಕಣ್ಣಿಟ್ಟು ನೋಡಬಾರದೆಂದು ಅವನು ತನ್ನ ಮುಖದ ಮೇಲೆ ಮುಸುಕುಹಾಕಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಮೋಶೆಯಂತಿಲ್ಲ. ಕುಂದಿ ಹೋಗುವ ಮಹಿಮೆಯು ಅಂತ್ಯಗೊಳ್ಳುವುದನ್ನು ಇಸ್ರೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತನ್ನ ಮುಖದಲ್ಲಿರುವ ಮಹಿಮೆಯು ಕುಂದಿ ಹೋಗುತ್ತಿರುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು. ನಾವು ಮೋಶೆಯಂತೆ ಮಾಡುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ಮೊಯ್ಜೆನ್ ಕರಲ್ಲ್ಯಾ ಸಾರ್ಕೆ ಕರಿನಾವ್. ಅಪ್ನಾಚ್ಯಾ ವೈಲೊ ಪರ್‌ಜಳ್ ಇಜುನ್ ಜಾತಲೆ ಇಸ್ರಾಯೆಲಾಚ್ಯಾ ಲೊಕಾನಿ ಬಗುಚೆ ನ್ಹಯ್ ಮನುನ್ ಅಪ್ನಾಚೆ ತೊಂಡ್ ಎಕ್ ಟಿವಾಲಾನಿ ತೊ ಧಾಪುನ್ ಘೆವ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:13
8 ತಿಳಿವುಗಳ ಹೋಲಿಕೆ  

ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.


ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.


ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.


ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು