2 ಕೊರಿಂಥದವರಿಗೆ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ದಿನದವರೆಗೂ ಮೋಶೆಯ ಧರ್ಮಶಾಸ್ತ್ರವು ಓದುವಾಗೆಲ್ಲಾ ಮುಸುಕು ಅವರ ಹೃದಯವನ್ನು ಮುಚ್ಚಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಇಂದಿಗೂ ಸಹ, ಮೋಶೆಯ ಧರ್ಮಶಾಸ್ತ್ರವನ್ನು ಓದುವಾಗ, ಅವರ ಮನಸ್ಸುಗಳ ಮೇಲೆ ಮುಸುಕು ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ದಿನದ ತನಕವೂ ಮೋಶೆಯ ಗ್ರಂಥವು ಓದುಗುವಾಗಲೆಲ್ಲಾ, ಅವರ ಹೃದಯಕ್ಕೆ ಮುಸುಕು ಹಾಕಲಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅಜುನ್ ಹೊಲ್ಯಾರ್ ಬಿ ಮೊಯ್ಜೆಚ್ಯಾ ಪುಸ್ತಕಾತ್ಲೆ ವಾಚ್ತಾನಾ ತೆಂಚ್ಯಾ ಮನಾಂಚ್ಯಾ ವರ್‍ತಿ ಟಿವಾಲೊ ಧಾಪಲ್ಲ್ಯಾ ಸರ್ಕೆಚ್ ರ್‍ಹಾತಾ. ಅಧ್ಯಾಯವನ್ನು ನೋಡಿ |