2 ಕೊರಿಂಥದವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೇಸುವಿನ ಜೀವವು ನಮ್ಮ ಮರ್ತ್ಯಶರೀರದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿವಿುತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜುಚೊ ಜಿವ್ ಅಮ್ಚ್ಯಾ ನಾಸ್ ಹೊತಲ್ಯಾ ಆಂಗಾತ್ ದಿಸುನ್ ಯೆವ್‍ಸಾಟ್ನಿ ಅಮ್ಚ್ಯಾ ಜಿವನಾಚ್ಯಾ ಹರ್ ಎಕ್ ದಿಸಿ ಜೆಜುಸಾಟ್ನಿ ಮರ್ನಾಚ್ಯಾ ಪರಿಸ್ತಿತಿತ್ ಅಮ್ಕಾಚ್ ಅಮಿ ಸೊಡುನ್ ಸೊಡ್ತಾಂವ್. ಅಧ್ಯಾಯವನ್ನು ನೋಡಿ |