Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿದ್ದರೂ - ನಂಬಿದೆನು, ಆದದರಿಂದ ಮಾತಾಡಿದೆನು ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವ ನಂಬಿಕೆಯ ಭಾವವನ್ನೇ ಹೊಂದಿ ನಾವೂ ನಂಬಿದವರು, ಆದದರಿಂದ ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ನಂಬಿದ್ದರಿಂದಲೇ ಮಾತಾಡಿದೆನು.” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನಮ್ಮ ನಂಬಿಕೆಯು ಸಹ ಅದೇ ರೀತಿಯಲ್ಲಿದೆ. ನಾವು ನಂಬುವುದರಿಂದಲೇ ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಾನು ನಂಬಿದೆನು, ಆದ್ದರಿಂದ ಮಾತನಾಡುವೆನು,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. ಅದೇ ನಂಬಿಕೆಯ ಆತ್ಮವನ್ನು ಹೊಂದಿದವರಾದ ನಾವು ಕೂಡಾ ನಂಬಿದ್ದೇವೆ, ಆದ್ದರಿಂದ ನಾವು ಮಾತನಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಮಿಯಾ ವಿಶ್ವಾಸ್ ಕರ್‍ಲೊ ತಸೆಮನುನ್ ಮಿಯಾ ಬೊಲ್ಲೊ” ಅಶೆ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್. ತಸೆ ತ್ಯಾಚ್ ವಿಶ್ವಾಸಾಚ್ಯಾ ಆತ್ಮ್ಯಾನ್ ಅಮಿಬಿ ಬೊಲ್ತಾಂವ್ ಕಶ್ಯಾಕ್ ಮಟ್ಲ್ಯಾರ್, ಅಮಿ ಬರೊಸೊ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:13
9 ತಿಳಿವುಗಳ ಹೋಲಿಕೆ  

“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,


ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.


ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು