2 ಕೊರಿಂಥದವರಿಗೆ 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಶೆ ಮಟ್ಲ್ಯಾರ್, ಕೊನ್‍ಬಿ ಎಕ್ಲೊ ಕ್ರಿಸ್ತಾತ್ ಜಿವನ್ ಕರ್‍ತಾ ಹೊಲ್ಯಾರ್ ತೊ ಎಕ್ ನ್ಹವಿ ರಚ್ನಾ, ತನ್ನಾ ಜುನ್ನೆ ಹೊತ್ತೆ ನಾಸ್ ಹೊವ್ನ್ ತೆ ಗೆಲೆ ಅನಿ ಅತ್ತಾ ಸಗ್ಳೆ ನ್ಹವೆ ಹೊಲ್ಲೆ ಹಾಯ್. ಅಧ್ಯಾಯವನ್ನು ನೋಡಿ |