Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಶಾಕ್ ಮಟ್ಲ್ಯಾರ್, ಅಮ್ಚೆ ಸರ್‍ಗಾ ವೈಲೆ ಘರ್ ನೆಸುಕ್, ಅಮ್ಚ್ಯಾ ಜುನ್ನ್ಯಾ ಬಿರಾಡಾಚ್ಯಾ ವರ್‍ತಿ ಘಾಲುಕ್ ಲೈ ಆಶೆನ್ ವಾಟ್ ರಾಕುನ್ಗೆತ್ ಹಾಂವ್

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:2
8 ತಿಳಿವುಗಳ ಹೋಲಿಕೆ  

ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.


ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು