2 ಕೊರಿಂಥದವರಿಗೆ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಂದರೆ ಆ ದಿನದಲ್ಲಿ ನಾವು ಇನ್ನೂ ದೇಹದಲ್ಲಿಯೇ ಇದ್ದರೆ ಆ ನಿವಾಸವನ್ನು ದೇಹದ ಮೇಲೆಯೇ ಧರಿಸಿಕೊಳ್ಳುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ, ನಾವು ಪರಲೋಕದ ನಿವಾಸವನ್ನು ಧರಿಸಿಕೊಂಡಾಗ, ಆತ್ಮವಿಲ್ಲದ ದೇಹವಾಗಿ ನಾವು ಇರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹ್ಯಾ ಬಾಸೆನ್ ಅಮಿ ನೆಸ್ಲಾಂವ್ ತರ್ ಅಮಿ ನಾಗ್ಡೆ ಪಡಿನಾವ್. ಅಧ್ಯಾಯವನ್ನು ನೋಡಿ |