2 ಕೊರಿಂಥದವರಿಗೆ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಮಾಡಿರುವವನು ದೇವರೇ; ಆತನು ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ಉದ್ದೇಶಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು, ಮುಂಬರುವುದರ ಖಾತರಿಯಾಗಿ ನಮಗೆ ತಮ್ಮ ಆತ್ಮವನ್ನೇ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹ್ಯಾ ರಿತಿಚ್ಯಾ ಜಿವನಾಕ್ ದೆವಾನುಚ್ ಅಮ್ಕಾ ತಯಾರ್ ಕರುನ್ ಥವ್ಲಾ ಅನಿ ತೆನಿಚ್ ಹೆಚೊ ಜಾಮಿನ್ ಸಾರ್ಕೆ ಪವಿತ್ರ್ ಆತ್ಮೊ ಅಮ್ಕಾ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |