2 ಕೊರಿಂಥದವರಿಗೆ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬೆಳಕಿಗೂ ಕತ್ತಲೆಗೂ ಐಕ್ಯವೇನು? ಕ್ರಿಸ್ತನಿಗೂ ಸೈತಾನನಿಗೂ ಒಡನಾಟವೇನು? ನಂಬುವವನಿಗೂ ನಂಬದೆ ಇರುವವನಿಗೂ ಪಾಲುಗಾರಿಕೆ ಏನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಕ್ರಿಸ್ತಾನ್ ಅನಿ ಮ್ಹಾರ್ವಾನ್ ಕಶೆ ಎಕಾಮೆಕಾ ವಾಂಗ್ಡಾ ರ್‍ಹಾವ್ಕ್ ತಯಾರ್ ಹೊವ್ಕ್ ಹೊತಾ? ವಿಶ್ವಾಸಿ ಲೊಕಾ ವಿಶ್ವಾಸ್ ನಸಲ್ಲ್ಯಾಂಚ್ಯಾ ವಾಂಗ್ಡಾ ಕಶೆ ಭಾಗ್ ಘೆವ್ಕ್ ಹೊತಾ? ಅಧ್ಯಾಯವನ್ನು ನೋಡಿ |