2 ಕೊರಿಂಥದವರಿಗೆ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ದಾನ್ ದಿತಲೊ ಖರೊ ಮನ್ ಕೊನಾಕ್‍ಬಿ ರ್‍ಹಾಲ್ಯಾರ್ ತೆನಿ ಹಾತ್ ಉಕ್ಲುನ್ ದಿಲ್ಲೆ ದೆವ್ ಘೆತಾ. ತೆಚೆಕ್ಡೆ ನಸಲ್ಲೆ ದೆವ್ ಇಚಾರಿನಾ. ಅಧ್ಯಾಯವನ್ನು ನೋಡಿ |