2 ಕೊರಿಂಥದವರಿಗೆ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದೇವಜನರಿಗೆ ಸಹಾಯಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗುವಂತೆ ಅಪ್ಪಣೆಯಾಗಬೇಕೆಂದು ನಮ್ಮನ್ನು ಬಹಳವಾಗಿ ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವಜನರಿಗೆ ಸಹಾಯಮಾಡಲು ಭಾಗಿಗಳಾಗುವ ಅವಕಾಶವನ್ನು ತಮಗೆ ಕೊಡಬೇಕೆಂದು ಅವರು ತಾವಾಗಿಯೇ ನಮ್ಮನ್ನು ಬಹಳವಾಗಿ ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಜುದೆಯಾತ್ ಹೊತ್ತ್ಯಾ ದೆವಾಚ್ಯಾ ಲೊಕಾಂಚಿ ಸೆವಾ ಕರ್‍ತಲ್ಯಾ ಕಾಮಾತ್ ಅಪ್ನಾಕ್ ಭಾಗ್ ಘೆವ್ಕ್ ಅವ್ಕಾಸ್ ಕರುನ್ ದಿವ್ಚೊ ಮನುನ್ ತೆನಿ ಅಮ್ಚೆಕ್ಡೆ ಲೈ ಮಾಗಿತ್. ಅಧ್ಯಾಯವನ್ನು ನೋಡಿ |