2 ಕೊರಿಂಥದವರಿಗೆ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೇಗಂದರೆ ನೀವು ನಡಿಸುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗುವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ಮಾಡುವ ಈ ಸೇವಾಕಾರ್ಯದಿಂದ ಕೊರತೆಯಲ್ಲಿರುವ ದೇವಜನರಿಗೆ ಸಹಾಯವಾಗುವುದು. ಅಷ್ಟು ಮಾತ್ರವೇ ಅಲ್ಲ, ಇದರಿಂದಾಗಿ ದೇವರಿಗೆ ಹೆಚ್ಚುಹೆಚ್ಚಾಗಿ ಕೃತಜ್ಞತಾಸ್ತುತಿ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಸ್ಲ್ಯಾ ಪ್ರೆಮಾಚ್ಯಾ ಸೆವೆಚ್ಯಾ ವೈನಾ ದೆವಾಚ್ಯಾ ಲೊಕಾಂಚ್ಯಾ ಗರ್ಜೆತ್ನಿ ಪಾವಲ್ಲ್ಯಾ ಸರ್ಕೆ ಹೊತಾ, ತವ್ಡೆಚ್ ನ್ಹಯ್ ಲೈ ಲೊಕಾನಿಕ್ನಾ ದೆವಾಕ್ ಧನ್ಯವಾದ್‍ಬಿ ಗಾವಲ್ಲ್ಯಾ ಸರ್ಕೆ ಹೊತಾ. ಅಧ್ಯಾಯವನ್ನು ನೋಡಿ |