2 ಕೊರಿಂಥದವರಿಗೆ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೂ ನಮ್ಮ ಹೊಗಳಿಕೆ ಸುಳ್ಳಾಗಬಾರದೆಂದು ನಾನು ಈ ಸಹೋದರರನ್ನು ಮುಂಚಿತವಾಗಿ ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೂ ನಾವು ನಿಮ್ಮನ್ನು ಹೊಗಳಿದ್ದು ನಿರಾಧಾರವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಸಹೋದರರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುತ್ತಿದ್ದೇನೆ. ನಿಮ್ಮ ಬಗ್ಗೆ ಈ ವಿಷಯದಲ್ಲಿ ಹೊಗಳಿದ್ದು ವ್ಯರ್ಥವಾಗುವುದು ನನಗೆ ಇಷ್ಟವಿಲ್ಲ. ನಾನು ಹೇಳಿಕೊಂಡಂತೆ ನೀವು ಸಿದ್ಧರಾಗಿರಬೇಕೆಂದು ಆಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೂ ಈ ವಿಷಯದಲ್ಲಿ ನಿಮ್ಮ ಬಗ್ಗೆ ನಮಗಿರುವ ಹೊಗಳಿಕೆಯು ಸುಳ್ಳಾಗಿರಬಾರದೆಂದು ಸಹೋದರರನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ನೀವು ಸಹ ನಾನು ನಿಮಗೆ ಹೇಳಿದಂತೆ, ಇದಕ್ಕಾಗಿ ಸಿದ್ಧರಾಗಿರುವಿರಿ ಎಂದು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಜಾಲ್ಯಾರ್ಬಿ ತುಮ್ಚ್ಯಾ ವಿಶಯಾತ್ಲೆ ಅಮ್ಚೆ ಹೊಗ್ಳಾಪ್ ಪೊಕಳ್ ನ್ಹಯ್ ಮನುನ್ ದಾಕ್ವುನ್ ದಿವ್‌ಸಾಟ್ನಿ ಮಿಯಾ ಭಾವಾ ಭನಿಯಾಕ್ನಿ ತುಮ್ಚ್ಯಾಕ್ಡೆ ಧಾಡುನ್ ದಿಲಾ. ತಸೆಮನುನ್ ಮಿಯಾ ಸಾಂಗಟಲ್ಲ್ಯಾ ಸಾರ್ಕೆ; ತುಮಿ ಅತ್ತಾ ತಯಾರ್ ರ್‍ಹಾವ್ಕ್ ಪಾಜೆ. ಅಧ್ಯಾಯವನ್ನು ನೋಡಿ |