Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಉಪಕಾರಿಯ ವಿಷಯದಲ್ಲಿ - ಅವನು ಬಡವರಿಗೆ ಧಾರಾಳವಾಗಿ ಕೊಟ್ಟನು; ಅವನ ನೀತಿಯ ಫಲವು ಸದಾಕಾಲವೂ ಇರುವದು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: “ಆತನು ಬಡವರಿಗೆ ಉದಾರವಾಗಿ ಕೊಡುವನು; ಆತನ ಕರುಣೆಯು ಶಾಶ್ವತವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಕೊಟ್ಟರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್; “ತೊ ಅಪ್ನಾಕ್ಡೆ ಹೊತ್ತೆ ಉದಾರ್ ಮನಾನ್ ಗರ್ಜೆತ್ ಹೊತ್ತ್ಯಾಕ್ನಿ ದಿತಾ”, ತೆಚೆ ದಯಾಳ್ಪಾನ್ ಸರ್ವತಾಕ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:9
8 ತಿಳಿವುಗಳ ಹೋಲಿಕೆ  

ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.


ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.


ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು