2 ತಿಮೊಥೆಯನಿಗೆ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಒನೆಸಿಪೊರಸಾಚ್ಯಾ ಕುಟ್ಮಾಕ್ ಧನಿ ದಯಾ ದಾಕ್ವುಂದಿ, ಕಶ್ಯಾಕ್ ಮಟ್ಲ್ಯಾರ್ ಲೈಂದಾ ತೆನಿ ಮಾಕಾ ಉಮ್ಮೆದಿನ್ ಭರ್‍ಲ್ಯಾನಾಯ್.ಅನಿ ಮಿಯಾ ಬಂಧಿಖಾನ್ಯಾತ್ ಹಾಂವ್ ಮನುನ್ ತೊ ಲಜುಕ್‍ನಾ. ಅಧ್ಯಾಯವನ್ನು ನೋಡಿ |