2 ತಿಮೊಥೆಯನಿಗೆ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹೆಚ್ಯಾಸಾಟ್ನಿ ದೆವಾಚ್ಯಾ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾಸಾಟ್ನಿ ಮಿಯಾ ಹೆ ಸಗ್ಳೆ ಸೊಸ್ತಾ. ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾತ್ ತೆಂಕಾ ಸುಟ್ಕಾ ಗಾವುಸಾಟಿ ಅನಿ ತೆಚ್ಯಾ ವಾಂಗ್ಡಾ ಕನ್ನಾಚ್ ಸರುನಸಲ್ಲಿ ಮಹಿಮಾ ಕಮ್ವುನ್ ಘೆವ್‍ಸಾಟ್ನಿ ಮಿಯಾ ಹೆ ಸಗ್ಳೆ ಸೊಸ್ತಾ. ಅಧ್ಯಾಯವನ್ನು ನೋಡಿ |