2 ತಿಮೊಥೆಯನಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೆ ದೂರವಾಗಿರು; ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಬುರ್ಶ್ಯಾ ಪಿಶೆಪಾನಾಚ್ಯಾ ಗೊಸ್ಟಿಯಾನಿಕ್ನಾ ಧುರ್ ರ್‍ಹಾ. ತಸ್ಲ್ಯಾ ಬೊಲ್ನ್ಯಾತ್ನಿ, ಅನಿ ವಿಶಯಾತ್ನಿ ಮಿಳಲ್ಲ್ಯಾಂಚ್ಯಾ ಭುತ್ತುರ್ ದೆವಾಚೆ ಭಿಂಯೆ ಪುರಾ ನಾಸ್ ಹೊವ್ನ್ ಜಾತಾ. ಅಧ್ಯಾಯವನ್ನು ನೋಡಿ |