2 ತಿಮೊಥೆಯನಿಗೆ 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅಶೆ ಗಿರೊ ಅಪ್ನಾಚ್ಯಾ ಮನಾ ಸರ್ಕೆ ಕರುಕ್ ಮನುನ್ ಭಾಂದುನ್ ಥವಲ್ಲ್ಯಾ ತೆಂಕಾ ಅರು ಯೆವ್ನ್ ತೆಚ್ಯಾ ಪಾಶ್ಯಾತ್ನಾ ಸುಟುನ್ ಜಾತ್ಯಾತ್. ಅಧ್ಯಾಯವನ್ನು ನೋಡಿ |