2 ತಿಮೊಥೆಯನಿಗೆ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಬರ್‍ಯಾ ಖಬರೆಸಾಟ್ನಿ ಮಾಕಾ ಎಕ್ ಚುಕಿದಾರಾ ಸಾರ್ಕೆ ಕಸ್ಟ್ ಸೊಸುಕ್ ಗಾವ್ತಾ ಬಂಧಿಖಾನ್ಯಾತ್ ಸೈತ್ ರ್‍ಹಾತಲೆ ಪಡ್ತಾ. ಖರೆ ದೆವಾಚ್ಯಾ ಗೊಸ್ಟಿಯಾಕ್ನಿ ಬಾಂದುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |