2 ತಿಮೊಥೆಯನಿಗೆ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ನನ್ನ ಶುಭಾಶಯಗಳನ್ನು ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೆಸಿಫೊರನ ಮನೆಯವರಿಗೂ ವಂದನೆ ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪ್ರಿಸ್ಕಳಿಗೆ, ಅಕ್ವಿಲ್ಲನಿಗೆ ಮತ್ತು ಒನೇಸಿಫೋರನ ಮನೆಯವರಿಗೆ ವಂದನೆಗಳನ್ನು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಪ್ರಿಸ್ಕಾಕ್, ಅಕ್ವಿಲ್ಲಾಕ್, ಅನಿ ಒನೆಸಿಪೊರಾಚ್ಯಾ ಘರಾಚ್ಯಾಕ್ನಿ ಮಿಯಾ ನಮಸ್ಕಾರ್ ಮಟ್ಲಾ ಮನುನ್ ಸಾಂಗ್. ಅಧ್ಯಾಯವನ್ನು ನೋಡಿ |