Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಚಳಿಗಾಲಕ್ಕೆ ಮೊದಲೇ ಇಲ್ಲಿಗೆ ಬರಲು ಪ್ರಯತ್ನಿಸು. ಯುಬೂಲ, ಫುದೇಯ, ಲೀನ, ಕ್ಲೌದ್ಯ ಇವರು ಮತ್ತು ಇತರ ಸಹೋದರರು ನಿನಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನಮಾಡು. ಯುಬೂಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಚಳಿಗಾಲಕ್ಕೆ ಮುಂಚೆಯೇ ನನ್ನ ಬಳಿಗೆ ಬರಲು ನಿನ್ನಿಂದಾದಷ್ಟು ಪ್ರಯತ್ನಿಸು. ಯುಬೂಲ, ಪೊದೇಯ, ಲೀನ, ಕ್ಲೌದ್ಯ, ಇವರುಗಳು ಮತ್ತು ಇತರ ಸಹೋದರರೆಲ್ಲರೂ ನಿನಗೆ ವಂದನೆಗಳನ್ನು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಥಂಡಿಚಿ ದಿಸಾ ಚಾಲು ಹೊವ್ಚ್ಯಾ ಅದ್ದಿಚ್ ತಿಯಾ ಹಿತ್ತೆ ಯೆವ್ನ್ ಪಾವುಕ್ ಬಗ್. ಯೆಬುಲ್, ಪುದೆನ್, ಲಿನಸ್, ಕ್ಲಾವ್ಡಿಯಾ ಅನಿ ಸಗ್ಳ್ಯಾ ಭಾವಾನಿ ಅನಿ ಭೆನಿಯಾನಿ ತುಕಾ ನಮಸ್ಕಾರ್ ಧಾಡುನ್ ದಿಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:21
11 ತಿಳಿವುಗಳ ಹೋಲಿಕೆ  

ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,


ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ.


ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.


ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.


ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.


ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು