2 ತಿಮೊಥೆಯನಿಗೆ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ಅತ್ತಾ ಬರ್‍ಯಾ ವಾಟೆನ್ ಚಲಲ್ಲ್ಯಾಕ್ನಿ ಮನುನ್ ದಿತಲೆ ಭೊಮಾನ್, ಬರ್‍ಯಾ ರಿತಿನ್ ಝಡ್ತಿ ಕರ್‍ತಲೊ ಧನಿ; ತ್ಯಾ ದಿಸಿ ಮಾಕಾ ದಿತಾ ಮನುನ್ ಮಿಯಾ ವಾಟ್ ಬಗುನ್ಗೆತ್ ಹಾವ್. ಖಾಲಿ ಮಾಕಾ ಯೆವ್ಡೆಚ್ ನ್ಹಯ್, ತೊ ಪ್ರತ್ಯೆಕ್ಷ್ ಹೊತಲ್ಯಾಕ್ ಪ್ರೆಮಾನಿ ರಾಕುನ್ಗೆತ್ ಅಸಲ್ಲ್ಯಾ ಸಗ್ಳ್ಯಾಕ್ನಿಬಿ ತೊ ದಿತಾ. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.