Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವ್ ಅಮ್ಚೊ ಬಾಬಾ, ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಶಾಂತಿ ಅನಿ ಕುರ್ಪಾ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:2
4 ತಿಳಿವುಗಳ ಹೋಲಿಕೆ  

ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು