2 ಥೆಸಲೋನಿಕದವರಿಗೆ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗಿರುವುದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್‍ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ ಪತ್ರಿಕೆಯಿಂದಾಗಲಿ ನಿಮಗೆ ತಿಳಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಹೋದರ ಸಹೋದರಿಯರೇ, ದೃಢವಾಗಿರಿ. ನಾವು ಮಾತಿನ ಮೂಲಕ ಮತ್ತು ಪತ್ರಗಳ ಮೂಲಕ ನಿಮಗೆ ತಿಳಿಸಿದ ಬೋಧನೆಗಳನ್ನು ನಂಬಿಕೊಂಡೇ ಇರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆಚೆಸಾಟ್ನಿ ಮಾಜ್ಯಾ ಭಾವಾ-ಭೆನಿಯಾನು, ತುಮಿ ಘಟ್ ರ್‍ಹಾವಾ ಅನಿ ಅಮಿ ಲಿವಲ್ಲ್ಯಾ ಚಿಟಿಯಾ, ನಾ ಹೊಲ್ಯಾರ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವೈನಾ ತುಮ್ಕಾ ಗಾವಲ್ಲಿ ಶಿಕಾಪಾ ಯಾದ್ ಥವ್ನ್ ಘೆವಾ. ಅಧ್ಯಾಯವನ್ನು ನೋಡಿ |