2 ಥೆಸಲೋನಿಕದವರಿಗೆ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಹೋದರರೇ, ನೀವಾದರೋ ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಹೋದರ ಸಹೋದರಿಯರೇ, ಒಳ್ಳೆಯದನ್ನು ಮಾಡುವುದರಲ್ಲಿ ಎಂದಿಗೂ ಬೇಸರಗೊಳ್ಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪ್ರಿಯರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ತುಮಿ ಮಾಜ್ಯಾ ಭಾವಾ-ಭೆನಿಯಾನು, ಬರಿ ಕಾಮಾ ಕರ್‍ತಲ್ಯಾತ್ ಕನ್ನಾಬಿ ಹಾರುನ್ ಜಾವ್‍ನಕಾಶಿ. ಅಧ್ಯಾಯವನ್ನು ನೋಡಿ |