Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮಿಂದ ಪೋಷಣೆ ಹೊಂದುವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿಯಾಗಿರೋಣವೆಂದೇ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮಿಚ್ ಸಗ್ಳೊ ಅಮ್ಚೊ ಖರಚ್ ಬಗುನ್ ಘೆವ್ನ್ ಜಾವಾ ಮನ್ತಲೊ ಹಕ್ಕ್ ಅಮ್ಕಾ ನತ್ತೊ ಮನ್ತಲ್ಯಾ ಸಾಟ್ನಿ ಅಮಿ ಅಶೆ ಕರುಕ್‍ ನಾವ್. ತುಮ್ಕಾ ಅಮಿ ಎಕ್ ಉದಾರನ್ ಹೊವ್ಚೆ ಅನಿ ತುಮಿಬಿ ತಸೆಚ್ ಕರುಚೆ ಮನುನ್ ದಾಕ್ವುಸಾಟ್ನಿ ಅಮಿ ತಸೆ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:9
9 ತಿಳಿವುಗಳ ಹೋಲಿಕೆ  

ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.


ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.


ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.


ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು