2 ಪೂರ್ವಕಾಲ ವೃತ್ತಾಂತ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರಾದ ಯೆಹೋವನು ದಾವೀದನ ಮಗನಾದ ಸೊಲೊಮೋನನೊಂದಿಗೆ ಇದ್ದುದರಿಂದ ಸೊಲೊಮೋನನು ಬಹು ಬಲಿಷ್ಠನಾದ ಅರಸನಾಗಿ ಪ್ರಖ್ಯಾತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |