2 ಪೂರ್ವಕಾಲ ವೃತ್ತಾಂತ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಮೇಲೆ ಅರಸ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಜೆರುಸಲೇಮಿಗೆ ಬಂದು ಇಸ್ರಯೇಲ್ ರಾಜ್ಯವನ್ನು ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಯೆರೂಸಲೇವಿುಗೆ ಬಂದು ಇಸ್ರಾಯೇಲ್ ರಾಜ್ಯವನ್ನು ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೊಲೊಮೋನನು ಗಿಬ್ಯೋನಿನಲ್ಲಿ ಆರಾಧನಾಸ್ಥಳಕ್ಕೆ ಹೋದನು. ಬಳಿಕ ಅವನು ದೇವದರ್ಶನ ಗುಡಾರದಿಂದ ಜೆರುಸಲೇಮಿಗೆ ಹಿಂದಿರುಗಿ ಇಸ್ರೇಲಿನ ಮೇಲೆ ರಾಜ್ಯಭಾರವನ್ನು ಮಾಡತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತರುವಾಯ ಸೊಲೊಮೋನನು ಗಿಬ್ಯೋನಿನ ಉನ್ನತ ಸ್ಥಳದಲ್ಲಿದ್ದ ದೇವದರ್ಶನ ಗುಡಾರವನ್ನು ಬಿಟ್ಟು, ಯೆರೂಸಲೇಮಿಗೆ ಬಂದು, ಇಸ್ರಾಯೇಲನ್ನು ಆಳಿದನು. ಅಧ್ಯಾಯವನ್ನು ನೋಡಿ |