2 ಪೂರ್ವಕಾಲ ವೃತ್ತಾಂತ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೇ ರಾತ್ರಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು, “ನಿನಗೆ ಯಾವ ವರಬೇಕು, ಕೇಳಿಕೋ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು - ನಿನಗೆ ಯಾವ ವರ ಬೇಕು, ಕೇಳಿಕೋ ಎಂದು ಹೇಳಲು ಸೊಲೊಮೋನನು ಆತನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ರಾತ್ರಿ ದೇವರು ಸೊಲೊಮೋನನಿಗೆ ದರ್ಶನ ನೀಡಿ, “ಸೊಲೊಮೋನನೇ, ನಿನ್ನ ಕೋರಿಕೆಯೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು. ಅಧ್ಯಾಯವನ್ನು ನೋಡಿ |