2 ಪೂರ್ವಕಾಲ ವೃತ್ತಾಂತ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡಲೇ ಬೆಳೆದು ತನಗೆ ಮಂತ್ರಿಗಳೂ ಆದ ಯೌವನಸ್ಥರನ್ನು ಕರಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ರೆಹಬ್ಬಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ, ಅಧ್ಯಾಯವನ್ನು ನೋಡಿ |