2 ಪೂರ್ವಕಾಲ ವೃತ್ತಾಂತ 10:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನನ್ನ ತಂದೆ ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರಕೊಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |