2 ಪೂರ್ವಕಾಲ ವೃತ್ತಾಂತ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ಪ್ರಕಾರ ಇವುಗಳನ್ನು ಅತ್ಯಧಿಕವಾಗಿ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿ |