Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ದೇವರ ಮನುಷ್ಯನಾದ ಶೆಮಾಯನಿಗೆ, ಯೆಹೋವನ ವಾಕ್ಯವು ಉಂಟಾಗಿ ಹೇಳಿದ್ದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ದೈವಪುರುಷನಾದ ಶೆಮಾಯನಿಗೆ ಸರ್ವೇಶ್ವರನ ಈ ವಾಣಿ ಕೇಳಿಸಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ದೇವರ ಮನುಷ್ಯನಾದ ಶೆಮಾಯನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:2
8 ತಿಳಿವುಗಳ ಹೋಲಿಕೆ  

ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


“ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು