2 ಪೂರ್ವಕಾಲ ವೃತ್ತಾಂತ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |