Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ರೆಹಬ್ಬಾಮನು ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದ ನಗರದಲ್ಲಿ ಸಮಾಧಿಯಾಯಿತು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದನಗರದಲ್ಲಿ ಸಮಾಧಿಯಾಯಿತು. ಅವನ ಮಗನಾದ ಅಬೀಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರೆಹಬ್ಬಾಮನು ತೀರಿಕೊಂಡಾಗ ಅವನ ದೇಹವನ್ನು ದಾವೀದನಗರದಲ್ಲಿ ಹೂಳಿಟ್ಟರು. ಅವನ ನಂತರ ಅವನ ಮಗನಾದ ಅಬೀಯನು ಹೊಸ ರಾಜನಾಗಿ ಆಳಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:16
5 ತಿಳಿವುಗಳ ಹೋಲಿಕೆ  

ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.


ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,


ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.


ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು