Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಜುದೇಯದ ಅರಸನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಬೀಯನು ಯೆಹೂದದ ಅರಸನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲ್ ರಾಜ್ಯದ ರಾಜನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ರಾಜನಾಗಿ ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:1
4 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.


ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು