2 ಪೂರ್ವಕಾಲ ವೃತ್ತಾಂತ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಸ್ರಾಯೇಲ್ಯರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಇವರ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |