2 ಪೂರ್ವಕಾಲ ವೃತ್ತಾಂತ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಅಧ್ಯಾಯವನ್ನು ನೋಡಿ |