2 ಪೂರ್ವಕಾಲ ವೃತ್ತಾಂತ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗೆ ಇದ್ದರೂ ದಾವೀದನ ಮಗ ಸೊಲೊಮೋನನ ಸೇವೆಯಲ್ಲಿದ್ದ, ನೆಬಾಟನ ಮಗ ಯಾರೊಬ್ಬಾಮನು ದಂಗೆಯೆದ್ದು ತನ್ನ ದಣಿಗೆ ವಿರುದ್ಧ ದ್ರೋಹವೆಸಗಿದ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರೋಧವಾಗಿ ತಿರುಗಿ ಬೀಳುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಯಾರೊಬ್ಬಾಮನು ತನ್ನ ಒಡೆಯನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬಾಟನ ಮಗನಾದ ಯಾರೊಬ್ಬಾಮನು ಸೊಲೊಮೋನನ ಸೇವಕರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ದಾವೀದನ ಮಗ ಸೊಲೊಮೋನನ ಸೇವಕನಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ತನ್ನ ಯಜಮಾನನ ಮೇಲೆ ತಿರುಗಿಬಿದ್ದನು. ಅಧ್ಯಾಯವನ್ನು ನೋಡಿ |