2 ಪೂರ್ವಕಾಲ ವೃತ್ತಾಂತ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |