2 ಪೂರ್ವಕಾಲ ವೃತ್ತಾಂತ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವದಕ್ಕೆ ಆಗುತ್ತಿರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು. ಅಧ್ಯಾಯವನ್ನು ನೋಡಿ |