Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ಕೇಳಿದ ಬಾಷನು ರಾಮ ಪಟ್ಟಣವನ್ನು ಕೋಟೆಯಾಗಿ ಕಟ್ಟುವ ಕೆಲಸವನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:5
4 ತಿಳಿವುಗಳ ಹೋಲಿಕೆ  

ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.


ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು