2 ಪೂರ್ವಕಾಲ ವೃತ್ತಾಂತ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧವೀರರ ಅಧಿಪತಿಯಾದ ಯೆಹೋಹಾನಾನ್; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೆಹೋಹಾನಾನ್ - ಇವನು ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ರಣವೀರರ ಅಧಿಪತಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವನ ತರುವಾಯ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ರಣವೀರರ ಅಧಿಪತಿಯಾದ ಯೆಹೋಹಾನಾನ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋಹಾನಾನನು ಎರಡು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು. ಅಧ್ಯಾಯವನ್ನು ನೋಡಿ |